ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಖಾಸಗಿ ಬ್ಯಾಂಕ್ ಸಿಬ್ಬಂದಿ ಕಿರುಕುಳ; ಬೆಂಕಿ ಹಚ್ಚಿಕೊಂಡು ತಾಯಿ ಮಕ್ಕಳು ಆತ್ಮಹತ್ಯೆ!

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಅಂಬಲಪಾಡಿ ಮೂಲದವರಾದ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು. ಮೃತಪಟ್ಟ ಮಹಿಳೆ ಸುಕನ್ಯ (58). ನಿಖಿತ್, ನಿಶ್ಚಿತ ಮೃತ ಪಟ್ಟಿರುವ ಅವಳಿ ಮಕ್ಕಳು. ನಿನ್ನೆ ಸಂಜೆ ಬ್ಯಾಂಕ್ ಸಿಬ್ಬಂದಿಗಳು ಮನೆಗೆ ಆಗಮಿಸಿ ಸಾಲದ ಹಣ ವಾಪಸು ಕೇಳಿದ್ದರು. ಗಂಡ ಮನೆಯಲ್ಲಿರದ ವೇಳೆ ಬ್ಯಾಂಕ್ ಸಿಬ್ಬಂದಿ ಬಂದಿದ್ದರು ಎಂದು ಗೊತ್ತಾಗಿದೆ.

ಖಾಸಗಿ ಬ್ಯಾಂಕ್‌ ನಲ್ಲಿ ಸಾಲ ಪಡೆದಿದ್ದರು, ಬ್ಯಾಂಕ್ ಸಿಬ್ಬಂದಿಯ ಬೆದರಿಕೆಗೆ ಹೆದರಿ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜೆ‌ಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)