ಸಂಗ್ರಹ ಚಿತ್ರ 
ರಾಜ್ಯ

ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗುತ್ತಿದ್ದವನನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ಜಲಸಮಾಧಿ

ಕಾವೇರಿಯಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ: ಕಾವೇರಿಯಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿ‌ನ ಮುತ್ತತ್ತಿಯಲ್ಲಿ ಮುಳುಗಿ ಮೃತಪಟ್ಟವರನ್ನು ಮೈಸೂರು ಮೂಲದ 40 ವರ್ಷದ ನಾಗೇಶ್, 17 ವರ್ಷದ ಭರತ್, 32 ವರ್ಷದ ಗುರು ಮತ್ತು 16 ವರ್ಷದ ಮಹದೇವ್ ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ.

ಮೈಸೂರಿನಿಂದ ಮಂಡ್ಯದ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ 40 ಜನರ ತಂಡ ಒಂದೇ ಬಸ್‌ನಲ್ಲಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ನಾಲ್ವರು ಕಾವೇರಿ ನದಿಯಲ್ಲಿ ಈಜಾಡಲು ಹೋಗಿದ್ದು, ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು ಮುಂದಾದ ಮೂವರು ನೀರಿನಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಹಾರ್ಮುಜ್ ಬಿಕ್ಕಟ್ಟು ತೀವ್ರ; ನಾವಿಕರನ್ನು ಕಳೆದುಕೊಂಡ ಏಕೈಕ ದೇಶ ಭಾರತ, ನಿರ್ಬಂಧ ರಹಿತ ಸಂಚಾರಕ್ಕೆ ಒತ್ತಾಯ..!

ಇರಾನ್‌ ಯುದ್ಧದ ನಡುವೆ ಅಮೆರಿಕದಲ್ಲಿ ಮಹತ್ವದ ಬೆಳವಣಿಗೆ: ಸೇನಾ ಮುಖ್ಯಸ್ಥರನ್ನು ಕಿತ್ತೆಸೆದ ಟ್ರಂಪ್ ಆಡಳಿತ!

ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ: ಇರಾನ್ ಪ್ರಮುಖ ಸೇತುವೆ ಧ್ವಂಸ, ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ

'ನಾನಿನ್ನೂ IPL ಮುಖ್ಯಸ್ಥನಾಗಿದ್ರೆ ತಕ್ಷಣವೇ ಸಂಜೀವ್ ಗೋಯೆಂಕಾ ಬ್ಯಾನ್' ಮಾಡ್ತಿದೆ- ಲಲಿತ್ ಮೋದಿ

ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು?: ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

SCROLL FOR NEXT