ಅತಿಥಿ ಉಪನ್ಯಾಸಕಿ ದೀಪಾ 
ರಾಜ್ಯ

ಹಾಸನ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ!

ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.

ಇನ್ನೂ ಮದುವೆಯಾಗದ 34 ವರ್ಷದ ದೀಪಾ ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ನಿವಾಸಿ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿದ್ದ ದೀಪಾ ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಗುರುವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT