ಜಿಂದಾಲ್ ಕಾರ್ಖಾನೆಯಲ್ಲಿ ಮೃತ ಕಾರ್ಮಿಕರ ಶವಗಳನ್ನು ಹೊರತೆಗೆಯುವ ಕೆಲಸ  
ರಾಜ್ಯ

ಬಳ್ಳಾರಿ: ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮೂವರು ಕಾರ್ಮಿಕರ ಸಾವು

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಮೃತಪ್ಟ ದುರ್ದೈವಿಗಳು.

ನೀರಿನ ಹೊಂಡಕ್ಕೆ ಜೋಡಿಸಲಾಗಿದ್ದ ಪೈಪ್​ನಲ್ಲಿ ಸಮಸ್ಯೆ ಕಂಡು ಬಂದು​ ರಿಪೇರಿ ಮಾಡಲು ಮೂವರು ಹೋಗಿದ್ದಾರೆ. ಪೈಪ್​ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೆ ಹಾಗೆ ದುರಸ್ತಿ ಕಾರ್ಯ ಮಾಡುವಾಗ, ನೀರಿನ ರಭಸಕ್ಕೆ ಚನ್ನೈ ಮೂಲದ ಮಹಾದೇವನ್​​ ನೀರಿನ ಹೊಂಡದಲ್ಲಿ ಬಿದ್ದಿದ್ದಾನೆ.

ಈತನನ್ನು ರಕ್ಷಿಸಲು ಹೋಗಿ ಇನ್ನಿಬ್ಬರು ಇಳಿದು ಮೃತಪಟ್ಟಿದ್ದಾರೆ. ತೋರಣಗಲ್ಲು‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!