ಭವಾನಿ ರೇವಣ್ಣ 
ರಾಜ್ಯ

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕನಿಗೆ‌ SIT ಸಮನ್ಸ್

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೆ.ಆರ್.‌ ನಗರ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಸಮನ್ಸ್ ಜಾರಿಯಾಗಿದೆ.

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೆ.ಆರ್.‌ ನಗರ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಸಮನ್ಸ್ ಜಾರಿಯಾಗಿದೆ.

ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅಜಿತ್‌ಗೆ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದ ಕಾರಣ ಅಜಿತ್ ಗೆ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಸದ್ಯ ಅಜಿತ್ ತಲೆಮರೆಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿರುವ ಅಜಿತ್ ನಿವಾಸಕ್ಕೆ ತೆರಳಿ ಎಸ್ಐಟಿ ಪೊಲೀಸರು ಸಮನ್ಸ್ ನೀಡಿದ್ದಾರೆ.

ಅಜಿತ್ ಸಂತ್ರಸ್ತ ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಜಿತ್‌ಗೆ ಸಮನ್ಸ್‌ ಜಾರಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT