ಸಾಂದರ್ಭಿಕ ಚಿತ್ರ 
ರಾಜ್ಯ

ವಿಧಾನ ಪರಿಷತ್ ಚುನಾವಣೆ: ಜೂನ್‌ 3ರಂದು ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಜೆ ಘೋಷಣೆ

ಜೂನ್‌ 3ರಂದು ನಡೆಯಲಿರುವ ವಿಧಾನಪರಿಷತ್​ ಚುನಾವಣೆಗೆ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ವಿಶೇಷ ರಜೆ ಘೋಷಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಲೋಕಸಭೆ ಚುನಾವಣೆ ಬೆನ್ನಲ್ಲೇ ಜೂನ್‌ 3ರಂದು ನಡೆಯಲಿರುವ ವಿಧಾನಪರಿಷತ್​ ಚುನಾವಣೆಗೆ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ವಿಶೇಷ ರಜೆ ಘೋಷಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನ ಪರಿಷತ್ ಗೆ ಈಶಾನ್ಯ – ನೈಋತ್ಯ – ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ – ನೈಋತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ವಿಶೇಷ ರಜೆ ನೀಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.

ಇತ್ತ ವಿಧಾನ ಪರಿಷತ್ ಚುನಾವಣೆ ಗೆಲ್ಲೋಕೆ ಬಿಜೆಪಿ -ಜೆಡಿಎಸ್ ನಾಯಕರು ಮೊದಲ ಸಮನ್ವಯ ಸಭೆ ನಡೆಸಿದ್ದು, ಸಭೆಯಲ್ಲಿ ಜೂನ್ 3ರಂದು ನಡೆಯೋ ಶಿಕ್ಷಕ, ಮತ್ತು ಪದವೀಧರ ಕ್ಷೇತ್ರಗಳನ್ನ ಗೆಲ್ಲೋಕೆ ರಣತಂತ್ರ ರೂಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ