ರಘುಪತಿ ಭಟ್ 
ರಾಜ್ಯ

'ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು': ರಘುಪತಿ ಭಟ್ ಗೆ ವಿದ್ಯಾರ್ಥಿನಿ ಅಲಿಯಾ ಅಸಾದಿ ಟಾಂಗ್

ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ.

ಉಡುಪಿ: ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು, ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ ಎಂದು ಮಾಜಿ ಶಾಸಕ ರಘುಪತಿ ಭಟ್ ಗೆ ವಿದ್ಯಾರ್ಥಿನಿ ಅಲಿಯಾ ಅಸಾದಿ ಟಾಂಗ್ ನೀಡಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಹಿಜಾಬ್ ಧರಿಸಿ ಪಾಠ ಕೇಳಲು ಅನುಮತಿ ನೀಡುವಂತೆ ಒತ್ತಾಯಿಸಿ ಉಡುಪಿಯಲ್ಲಿ ನಡೆದ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ನನ್ನನ್ನು ಉಚ್ಛಾಟಿಸಲಾಯಿತು. ಆದರೆ ಈಗ ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು, ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ. ಆದರೆ, ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು’ ಎಂದಿದ್ದಾರೆ.

‘ಅಂದು ನಾನು ಉಚ್ಛಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಛಾಟಿತ ವ್ಯಕ್ತಿ’ ಎಂದು ಅಲಿಯ ಅಸಾದಿ ರಾಜಕೀಯ ಪರಿಸ್ಥಿತಿ ಕುರಿತು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!