ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

69ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ, ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು.

ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT