ಸಂಗ್ರಹ ಚಿತ್ರ TNIE
ರಾಜ್ಯ

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: 1 ತಿಂಗಳ ಗಂಡು ಮಗುವನ್ನು ಟ್ಯಾಂಕ್‌ಗೆ ಎಸೆದು ಕೊಂದ ದುಷ್ಕರ್ಮಿಗಳು

ಅನ್ಯಜಾತಿಗೆ ಸೇರಿದ ದಂಪತಿ ಪೋಷಕರ ವಿರೋಧದ ನಡುವೆಯೇ ಮದುವೆಯಾಗಿದ್ದರು. ಹೀಗಾಗಿ ತಮ್ಮ ಪೋಷಕರಿಗೆ ಗೊತ್ತಿರುವವರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ ಒಂದು ತಿಂಗಳ ಮೂರು ದಿನದ ಗಂಡು ಮಗುವನ್ನು ಅಪರಿಚಿತ ದುಷ್ಕರ್ಮಿಗಳು ಮನೆಯ ಓವರ್‌ಹೆಡ್ ನೀರಿನ ಟ್ಯಾಂಕ್‌ಗೆ ಎಸೆದು ಕೊಲೆ ಮಾಡಿದ್ದಾರೆ. ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಇಗ್ಗಲೂರಿನಲ್ಲಿ ಈ ಘಟನೆ ನಡೆದಿದ್ದು ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನ್ಯಜಾತಿಗೆ ಸೇರಿದ ದಂಪತಿ ಪೋಷಕರ ವಿರೋಧದ ನಡುವೆಯೇ ಮದುವೆಯಾಗಿದ್ದರು. ಹೀಗಾಗಿ ತಮ್ಮ ಪೋಷಕರಿಗೆ ಗೊತ್ತಿರುವವರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನಿವಾರ್ಯ ಪರಿಸ್ಥಿತಿ, ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ, ಹೋಟೆಲ್‌ನವರು 1 ವಾರ ಸಹಿಸಿಕೊಳ್ಳಬೇಕು: ಸಚಿವ ಕೆಎಚ್ ಮುನಿಯಪ್ಪ!

IPLಗೂ ತಟ್ಟಲಿದೆ ಯುದ್ಧದ ಬಿಸಿ: ಐಪಿಎಲ್ ಪಂದ್ಯ ಒಂದಕ್ಕೆ ಬೇಕು 3 ಸಾವಿರ ಲೀಟರ್ ಡೀಸೆಲ್, ಪಂದ್ಯಾವಳಿಗೆ ಬ್ರೇಕ್?

ನಾನು IAS, KAS ಅಧಿಕಾರಿಯಲ್ಲ, ಜನಪ್ರತಿನಿಧಿ: ಬಜೆಟ್ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್!

ಶಾಹಿದ್ ಕಪೂರ್-ರಶ್ಮಿಕಾ ಅಭಿನಯದ 'ಕಾಕ್ಟೇಲ್ 2' ಜೂನ್ 19 ರಂದು ಬಿಡುಗಡೆ

ಕಡ್ಡಾಯ ಮುಟ್ಟಿನ ರಜೆ: 'ಹೀಗಾದ್ರೆ.. ಯಾವುದೇ ಕಂಪನಿಗಳೂ ಮಹಿಳೆಯರ ಕೆಲಸಕ್ಕೆ ಸೇರಿಸಿಕೊಳ್ಳಲ್ಲ..': ಬೇಡಿಕೆ ತಿರಸ್ಕರಿಸಿದ Supreme Court

SCROLL FOR NEXT