ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: 5 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ!

ನವೆಂಬರ್ 14ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅವಾಂತರ ಸೃಷ್ಟಿಯಾಗಬಹುದು. ಹೌದು ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ನವೆಂಬರ್ 14ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಮಂಡ್ಯ, ಹಾಸನ, ಚಿತ್ರದುರ್ಗ, ಬೀದರ್, ಕೊಪ್ಪಳ, ವಿಜಯಪುರ, ದಾವಣಗೆರೆ, ತುಮಕೂರು, ರಾಮನಗರ, ಕೋಲಾರ, ಗದಗ, ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ತುಂತುರು ಮಳೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

ಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಗೆ ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

ಕಾಬೂಲ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 'ಇತಿಹಾಸ ಪುನರಾವರ್ತನೆಯಾದರೆ, ಪಾಕ್‌ಗೆ ತುಂಬಾ ಕೆಟ್ಟದ್ದು' ಎಂದ ಮುಂಬೈ ಇಂಡಿಯನ್ಸ್ ಸ್ಪಿನ್ನರ್!

SCROLL FOR NEXT