ಶೆಡ್ ಗಳನ್ನು ತೆರವುಗೊಳಿಸುತ್ತಿರುವುದು. 
ರಾಜ್ಯ

BDA ಭರ್ಜರಿ ಕಾರ್ಯಾಚರಣೆ: ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಬಾವಿ ಗ್ರಾಮದ ಸರ್ವೆ ನಂ. 78ರ 28 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ 8 ಶೆಡ್‌ಗಳನ್ನ ತೆರವುಗೊಳಿಸಿ, ಸುಮಾರು 60 ಕೋಟಿ ರೂ. ಮೌಲ್ಯದ ಪ್ರದೇಶವನ್ನು ಪ್ರಾಧಿಕಾರ ವಶಪಡಿಸಿಕೊಂಡಿದೆ.

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಗರಬಾವಿ ಬಡಾವಣೆಯ 1ನೇ ಹಂತದಲ್ಲಿ 60 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದೆ.

ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಬಾವಿ ಗ್ರಾಮದ ಸರ್ವೆ ನಂ. 78ರ 28 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ 8 ಶೆಡ್‌ಗಳನ್ನ ತೆರವುಗೊಳಿಸಿ, ಸುಮಾರು 60 ಕೋಟಿ ರೂ. ಮೌಲ್ಯದ ಪ್ರದೇಶವನ್ನು ಪ್ರಾಧಿಕಾರ ವಶಪಡಿಸಿಕೊಂಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video