ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊಪ್ಪಳ: ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಗೆ ಆಹ್ವಾನ

ಈ ವರ್ಷದ ಗವಿಸಿದ್ದೇಶ್ವರ ಮಠದ ಜಾತ್ರೆ ಜನವರಿ 15ರಂದು ನಡೆಯುತ್ತಿದ್ದು, ಮಠದ ಆಡಳಿತ ಮಂಡಳಿ ಅಮಿತಾಭ್ ಬಚ್ಚನ್‌ಗೆ ಆಹ್ವಾನ ಪತ್ರ ನೀಡಿ ಬಂದಿದೆ.

ಸಂಗ್ರಹ ಚಿತ್ರ
Manjula VN
Updated On : 16 Nov 2024, 12:40 pm

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ.

ಈ ವರ್ಷದ ಗವಿಸಿದ್ದೇಶ್ವರ ಮಠದ ಜಾತ್ರೆ ಜನವರಿ 15ರಂದು ನಡೆಯುತ್ತಿದ್ದು, ಮಠದ ಆಡಳಿತ ಮಂಡಳಿ ಅಮಿತಾಭ್ ಬಚ್ಚನ್‌ಗೆ ಆಹ್ವಾನ ಪತ್ರ ನೀಡಿ ಬಂದಿದೆ.

Also Read

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ 22 ಲಕ್ಷ ಜೋಳದ ರೊಟ್ಟಿ

ಅಮಿತಾಭ್ ಖುಷಿಯಿಂದ ಆಮಂತ್ರಣ ಸ್ವೀಕಾರ ಮಾಡಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದ್ದು, ಅವರು ಈ ವರ್ಷದ ಜಾತ್ರೆಗೆ ಮುಖ್ಯ ಅತಿಥಿಯಾಗಿ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments