ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಎಂಜಿ ರಸ್ತೆಯ HSBC ಬ್ಯಾಂಕ್ ಗೆ ಬಾಂಬ್ ಬೆದರಿಕೆ

ಬ್ಯಾಂಕ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಬರೆದಿರುವ ಇಮೇಲ್​ವೊಂದನ್ನು ಬ್ಯಾಂಕ್​ಗೆ ಕಳುಹಿಸಲಾಗಿದೆ.

ಬೆಂಗಳೂರು: ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಎಚ್​ಎಸ್​ಬಿಸಿ ಬ್ಯಾಂಕ್​ ಶಾಖೆಗೆ ಬಾಂಬ್ ಬೆದರಿಕೆ ಬಂದಿದೆ.

ಬ್ಯಾಂಕ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಬರೆದಿರುವ ಇಮೇಲ್​ವೊಂದನ್ನು ಬ್ಯಾಂಕ್​ಗೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಕಚೇರಿಯ ಎಲ್ಲಾ ಸಿಬ್ಬಂದಿ ಹಾಗೂ ಗ್ರಾಹಕರನ್ನು ಹೊರ ಕಳುಹಿಸಲಾಗಿದೆ.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಲಸೂರು ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇಮೇಲ್ ಕಳುಹಿಸಿದ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಏರ್​ಪೋರ್ಟ್, ವಿಮಾನದಲ್ಲಿ, ರೈಲು ನಿಲ್ದಾಣ, ಶಾಲೆ, ಕಾಲೇಜು, ಬ್ಯಾಂಕು ಇತ್ಯಾದಿ ಜನಸಂದಣಿ ಇರುವ ಸ್ಥಳಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಬೆಂಗಳೂರಿನಲ್ಲೂ ಕೆಲ ತಿಂಗಳುಗಳಿಂದ ಈ ರೀತಿ ಹುಸಿ ಬಾಂಬ್ ಬೆದರಿಕೆ ಕರೆಗಳು, ಮೆಸೇಜ್​ಗಳು ಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

ಮಡಿಕೇರಿ: 3 ದಿನಗಳಾದರೂ ಪತ್ತೆಯಾಗದ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ, ANF ನಿಂದ ತೀವ್ರ ಹುಡುಕಾಟ

SCROLL FOR NEXT