ಸಂಗ್ರಹ ಚಿತ್ರ PTI
ರಾಜ್ಯ

2,500 ಕೋಟಿ ರೂ ವೆಚ್ಚದಲ್ಲಿ 500 ಸರ್ಕಾರಿ ಶಾಲೆ ಮೇಲ್ದರ್ಜೆಗೇರಿಸಲು ಸಂಪುಟ ಅಸ್ತು!

ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ 2,000 ಕೋಟಿ ರೂಪಾಯಿ ಸಾಲ ಪಡೆಯಲಿದ್ದರೆ ಸರ್ಕಾರದ ಖಜಾನೆಯಿಂದ 500 ಕೋಟಿ ರೂಪಾಯಿಗಳನ್ನು ನೀಡಲಿದೆ. ಈ ಯೋಜನೆಯನ್ನು ಜುಲೈ 2025ರಿಂದ ಜೂನ್ 2029ರವರೆಗೆ ಮುಗಿಸಲಾಗುತ್ತದೆ.

ಬೆಂಗಳೂರು: ನಾಲ್ಕು ವರ್ಷಗಳಲ್ಲಿ 2,500 ಕೋಟಿ ರೂಪಾಯಿ ವೆಚ್ಚದಲ್ಲಿ 500 ಸರ್ಕಾರಿ ಶಾಲೆಗಳನ್ನು ಪಬ್ಲಿಕ್ ಶಾಲೆಗಳಂತೆ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದಕ್ಕಾಗಿ ರಾಜ್ಯ ಸರ್ಕಾರವು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ 2,000 ಕೋಟಿ ರೂಪಾಯಿ ಸಾಲ ಪಡೆಯಲಿದ್ದರೆ ಸರ್ಕಾರದ ಖಜಾನೆಯಿಂದ 500 ಕೋಟಿ ರೂಪಾಯಿಗಳನ್ನು ನೀಡಲಿದೆ. ಈ ಯೋಜನೆಯನ್ನು ಜುಲೈ 2025ರಿಂದ ಜೂನ್ 2029ರವರೆಗೆ ಮುಗಿಸಲಾಗುತ್ತದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ರಾಜ್ಯದ 204 ತಾಲೂಕುಗಳಲ್ಲಿ 308 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!