ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಎಂಡಿಎಂಎ ಮಾರಾಟ : ಮೂವರ ಬಂಧನ

ನವೆಂಬರ್ 25 ರಂದು ನಡೆದ ಆರಂಭಿಕ ಕಾರ್ಯಾಚರಣೆಯಲ್ಲಿ ಮೂವರು ಶಂಕಿತರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎಂಡಿಎಂಎ ಮಾತ್ರೆ — online desk
Srinivas Rao BV
Updated On : 30 Nov 2024, 6:08 pm

ಉಳ್ಳಾಲ: ಉಳ್ಳಾಲದಲ್ಲಿ ಶನಿವಾರ ದಾಳಿ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್ 25 ರಂದು ನಡೆದ ಆರಂಭಿಕ ಕಾರ್ಯಾಚರಣೆಯಲ್ಲಿ ಮೂವರು ಶಂಕಿತರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು 50 ಗ್ರಾಂ ಎಂಡಿಎಂಎ, ಒಂದು ಕಾರು, ಮೂರು ಮೊಬೈಲ್ ಫೋನ್, ಮತ್ತು 7.76 ಲಕ್ಷ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ.

Advertisement

Advertisement

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನಂತರದ ಕಾರ್ಯಾಚರಣೆಯಲ್ಲಿ ಉಳ್ಳಾಲದ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನ ಬಳಿ 53 ಗ್ರಾಂ ಎಂಡಿಎಂಎ, 7.76 ಲಕ್ಷ ನಗದು, ಎರಡು ಮೊಬೈಲ್ ಫೋನ್ ಮತ್ತು ಒಂದು ಕಾರು ಪತ್ತೆಯಾಗಿದೆ.

Also Read

ಬೆಂಗಳೂರು: ರೇವ್ ಪಾರ್ಟಿ ಮೇಲೆ CCB ಪೊಲೀಸರ ದಾಳಿ; ಆಯೋಜಕರು ಸೇರಿ ಐವರ ಬಂಧನ; ಎಂಡಿಎಂಎ, ಕೊಕೇನ್ ವಶ

ಒಟ್ಟು ವಶಪಡಿಸಿಕೊಂಡಿರುವುದು ಈಗ 103 ಗ್ರಾಂ ಎಂಡಿಎಂಎ ಮತ್ತು 15.52 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗ ಎಂದು ಪ್ರಕಟಣೆ ತಿಳಿಸಿದೆ.

ಮಾದಕ ದ್ರವ್ಯ ಜಾಲದೊಂದಿಗೆ ನಂಟು ಹೊಂದಿರುವ ಇತರರನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments