ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಹಿಂದೂ ಹೆಸರಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮತ್ತೊಂದು ಕುಟುಂಬ ಬಂಧನ!

ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ಮೂಲದ ಕುಟುಂಬವನ್ನು ಬಂಧಿಸಲಾಗಿದೆ. ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ಮೂಲದ ಕುಟುಂಬವನ್ನು ಬಂಧಿಸಲಾಗಿದೆ. ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ದಾವಣಗೆರೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮೂಲದ ಫಾತಿಮಾ ಅಲ್ಲಿ ಅಲ್ತಾಫ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಉಳಿದಂತೆ, ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹನೀಫ್ ಕೂಡ ಪಾಕಿಸ್ತಾನದವನಾಗಿದ್ದು ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ. ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿಯಾಗಿದ್ದಾನೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಪುತ್ರ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನಿವಾರ್ಯ ಪರಿಸ್ಥಿತಿ, ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ, ಹೋಟೆಲ್‌ನವರು 1 ವಾರ ಸಹಿಸಿಕೊಳ್ಳಬೇಕು: ಸಚಿವ ಕೆಎಚ್ ಮುನಿಯಪ್ಪ!

IPLಗೂ ತಟ್ಟಲಿದೆ ಯುದ್ಧದ ಬಿಸಿ: ಐಪಿಎಲ್ ಪಂದ್ಯ ಒಂದಕ್ಕೆ ಬೇಕು 3 ಸಾವಿರ ಲೀಟರ್ ಡೀಸೆಲ್, ಪಂದ್ಯಾವಳಿಗೆ ಬ್ರೇಕ್?

ಕಡ್ಡಾಯ ಮುಟ್ಟಿನ ರಜೆ: 'ಹೀಗಾದ್ರೆ.. ಯಾವುದೇ ಕಂಪನಿಗಳೂ ಮಹಿಳೆಯರ ಕೆಲಸಕ್ಕೆ ಸೇರಿಸಿಕೊಳ್ಳಲ್ಲ..': ಬೇಡಿಕೆ ತಿರಸ್ಕರಿಸಿದ Supreme Court

ಮಗಳನ್ನು ವಾಪಸ್ ಮನೆಗೆ ಕರೆತರಲು ಸಹಾಯ ಮಾಡಿ: ಮಧ್ಯ ಪ್ರದೇಶ CMಗೆ ಮೊನಾಲಿಸಾ ತಂದೆ ಮನವಿ

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ನಾಲ್ವರು ಸಿಬ್ಬಂದಿ ಸಾವು

SCROLL FOR NEXT