ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ತೀವ್ರ ಜ್ವರ, ಗಂಟಲಿನ ಸೋಂಕು, ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪ್ರಮೋದ್ ಮಧ್ವರಾಜ್ ಅವರು ಕಳೆದ ರಾತ್ರಿ ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಣಿಪಾಲ: ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಜ್ವರ, ಗಂಟಲಿನ ಸೋಂಕು, ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪ್ರಮೋದ್ ಮಧ್ವರಾಜ್ ಅವರು ಕಳೆದ ರಾತ್ರಿ ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.