ಸಾಂದರ್ಭಿಕ ಚಿತ್ರ  
ರಾಜ್ಯ

ಕೋಲಾರದಲ್ಲಿ ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿ: ತಾಯಿ-ಮಗ ಬಲಿ

ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮೃತ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ.

ಬೆಂಗಳೂರು: ನಗರದ ಸಹಕಾರ ನಗರದ ರೈಲ್ವೆ ಅಂಡರ್​ಪಾಸ್​​ ಬಳಿ ಹಿಟ್ ಆ್ಯಂಡ್ ರನ್​ಗೆ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಇಂದು ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ. ವಾಹನಕ್ಕೆ ಸಿಲುಕಿ ಅನಾಮಿಕ ವ್ಯಕ್ತಿ ಬಲಿಯಾಗಿದ್ದಾರೆ. ಅಪಘಾತ ನಡೆಸಿ ಚಾಲಕ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮೃತ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ.

ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿ, ತಾಯಿ-ಮಗ ಬಲಿ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ನಡೆದಿದೆ. ಹಿಟ್​ ಆ್ಯಂಡ್​ ರನ್​ಗೆ ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48ವ), ಪುತ್ರ ರಘು(26ವ) ಬಲಿಯಾಗಿದ್ದಾರೆ. ಶ್ರೀನಿವಾಸಪುರದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ತೆರಳುವಾಗ ದುರಂತ ಸಂಭವಿಸಿದೆ. ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗಾಗಿ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗುತ್ತಿದೆ. ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!