ತ್ರಿಷಿಕಾ ಕುಮಾರಿ ಮತ್ತು ಯದುವೀರ್ ಒಡೆಯರ್ 
ರಾಜ್ಯ

ರಾಣಿ ತ್ರಿಷಿಕಾ ಕುಮಾರಿ, ಯದುವೀರ್ ಒಡೆಯರ್ ದಂಪತಿಗೆ ಗಂಡು ಮಗುಜನನ: ಮೈಸೂರು ಅರಮನೆಯಲ್ಲಿ ಸಂಭ್ರಮ

ನವರಾತ್ರಿ ಸಂಭ್ರಮದಲ್ಲಿ ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ.

ಮೈಸೂರು: ದಸರಾ ಹಿನ್ನೆಲೆಯಲ್ಲಿ ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದೆ, ಇತ್ತ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ.

ನವರಾತ್ರಿ ಸಂಭ್ರಮದಲ್ಲಿ ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ.

ವಿಜಯದಶಮಿ ಸಡಗರದಲ್ಲಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಶುಭಸುದ್ದಿ ಸಿಕ್ಕಿದೆ. ಮೈಸೂರು ಅರಮನೆಗೂ ಮೈಸೂರಿನ ಜನತೆಗೂ ದಸರಾ ಹಬ್ಬದ ಸಂಭ್ರಮ ಇದರಿಂದ ದುಪ್ಪಟ್ಟಾಗಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ವಿವಾಹ ರಾಜಸ್ಥಾನದ ದುಂಗರ್‌ಪುರ್ ಯುವರಾಣಿ ತ್ರಿಷಿಕಾ ಅವರೊಂದಿಗೆ 2016 ಜೂನ್ 27ರಂದು ನಡೆದಿತ್ತು. ಯುವರಾಣಿ ತ್ರಿಷಿಕಾ ಕುಮಾರಿ ಸಿಂಗ್ ಅವರು ಬೆಂಗಳೂರಿನಲ್ಲಿಯೇ ಅಧ್ಯಯನ ಮಾಡುತ್ತಿದ್ದು, ಆಗ ಯದುವೀರ್‌ ಅವರೊಂದಿಗೆ ಗೆಳೆತನ ಹೊಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ