ಜಂಬೂ ಸವಾರಿಗೆ ಚಾಲನೆ online desk
ರಾಜ್ಯ

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ; ಸಿಎಂ, ಡಿಸಿಎಂ ಭಾಗಿ

ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದೆ.

ಮೈಸೂರು: ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ದೊರೆತಿದೆ.

ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದ್ದು, ಕೋಟ್ಯಾಂತರ ಭಕ್ತರು ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾದ ನಾಡದೇವಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡರು.

ಅಭಿಮನ್ಯು ಆನೆ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಹೆಜ್ಜೆ ಹಾಕಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಜಂಬೂಸವಾರಿ ಪೂರ್ಣಗೊಂಡ ನಂತರ ಬನ್ನಿಮಂಟಪದ ಮೈದಾನದಲ್ಲಿ ದಸರಾ ಪಂಜಿನ ಕವಾಯತು ನಡೆಯಲಿದೆ.

ತಡವಾಗಿ ನೆರವೇರಿದ ಪುಷ್ಪಾರ್ಚನೆ

ನಿಗದಿತ ಸಮಯಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ನೆರವೇರಿತು. 4.40 ರಿಂದ 5 ಗಂಟೆಯ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ 9 ನಿಮಿಷಗಳು ತಡವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್