ರಾಯಚೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರ್ಮರಣ
ಮೃತರು ರಾಯಚೂರು ಜಿಲ್ಲೆಯ ಮಾನ್ವಿ ನಗರದ ಕೋನಪೂರು ಪೇಟೆಯ ಅರ್ಫಾಜ್, ಸಕ್ಸ್, ಮಕ್ಬುಲ್ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.
ರಾಯಚೂರು: ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ನಗರದ ಕೋನಪೂರು ಪೇಟೆಯ ಅರ್ಫಾಜ್, ಸಕ್ಸ್, ಮಕ್ಬುಲ್ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.