ಗೊ. ರು. ಚನ್ನಬಸಪ್ಪ 
ರಾಜ್ಯ

ದರ್ಶನ್ ಅಭಿಮಾನಿಗಳ ಪಟಾಕಿ ಸದ್ದಿನಿಂದ ಶ್ರವಣಶಕ್ತಿ ಕಳೆದುಕೊಂಡೆ: ಸಾಹಿತಿ ಗೊ.ರು ಚನ್ನಬಸಪ್ಪ

ಬೆಂಗಳೂರಿನಲ್ಲಿ ನಮ್ಮ ಮನೆಯ ಪಕ್ಕದಲ್ಲಿ ನಟ ದರ್ಶನ್‌ ಅವರ ಮನೆ ಇದೆ ಎಂದರು. ದರ್ಶನ್ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಮನೆ ಎದುರು ಸಾವಿರಾರು ಅಭಿಮಾನಿಗಳು ಸೇರಿ, ಸಿಡಿಮದ್ದು ಸಿಡಿಸಿದರು.

ಗದಗ: ನಟ ದರ್ಶನ್‌ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಅಭಿಮಾನಿಗಳು ಸಿಡಿಸಿದ ಪಟಾಕಿ ಸದ್ದಿನಿಂದ ನನ್ನ ಶ್ರವಣಶಕ್ತಿ ಹೋಯಿತು ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ನೊಂದು ನುಡಿದಿದ್ದಾರೆ.

ಸೋಮವಾರ ನಡೆದ ಸಿದ್ಧಲಿಂಗ ಶ್ರೀಗಳ ಆರನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ‘ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ನಮ್ಮ ಮನೆಯ ಪಕ್ಕದಲ್ಲಿ ನಟ ದರ್ಶನ್‌ ಅವರ ಮನೆ ಇದೆ’ ಎಂದರು. ದರ್ಶನ್ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಮನೆ ಎದುರು ಸಾವಿರಾರು ಅಭಿಮಾನಿಗಳು ಸೇರಿ, ಸಿಡಿಮದ್ದು ಸಿಡಿಸಿದರು. ಅದರ ಸದ್ದಿನಿಂದ ನನ್ನ ಶ್ರವಣಶಕ್ತಿ ಹೋಯಿತು ಎಂದರು.

97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡುತ್ತೇನೆ, ಯಾವುದೇ ತೊಂದರೆ ಇಲ್ಲದೆ ನಡೆದಾಡುತ್ತೇನೆ. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!