ಭೈರತಿ ಸುರೇಶ್ 
ರಾಜ್ಯ

ಅನಾರೋಗ್ಯದ ಕಾರಣ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜಿನಾಮೆ: ಸಚಿವ ಭೈರತಿ ಸುರೇಶ್

ಮುಡಾ ನಿವೇಶನ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು, ಮರಿಗೌಡ ರಾಜೀನಾಮೆಗೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೋಲಾರ: ಅನಾರೋಗ್ಯದ ಕಾರಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ.ಮರೀಗೌಡ ರಾಜೀನಾಮ ನೀಡಿದ್ದಾರೆ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ಮುಡಾ ನಿವೇಶನ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು, ಮರಿಗೌಡ ರಾಜೀನಾಮೆಗೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿಪಕ್ಷಗಳ ಆರೋಪಗಳು ಆಧಾರರಹಿತವಾಗಿವೆ, "ಅವರು (ಪ್ರತಿಪಕ್ಷಗಳು) ಮುಡಾ ವಿಷಯದಲ್ಲಿ ಸಮಸ್ಯೆ ಸೃಷ್ಟಿಸಲು ಬಯಸುತ್ತಿದ್ದಾರೆ ಹೀಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.

ಉಪಚುನಾವಣೆ ಕುರಿತು ಮಾತನಾಡಿದ ಸುರೇಶ್, ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಎಂಎಲ್ಸಿ ಸಿ.ಪಿ.ಯೋಗೇಶ್ವರ ಅವರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅವರಿಗೆ ಅವಕಾಶ ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅಭ್ಯರ್ಥಿಗಳು ಮತ್ತು ಟಿಕೆಟ್ ಹಂಚಿಕೆ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಸುರೇಶ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT