ಎಸ್ಎಂ ಕೃಷ್ಣ PTI
ರಾಜ್ಯ

ದಿಢೀರ್ ಅನಾರೋಗ್ಯ: ಮಾಜಿ ಸಿಎಂ SM ಕೃಷ್ಣ ಆಸ್ಪತ್ರೆಗೆ ದಾಖಲು!

92 ವರ್ಷದ ಎಸ್ಎಂ ಕೃಷ್ಣ ಅವರು, 2009ರಿಂದ 2012ರವರೆಗೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ ಕೇಂದ್ರ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಆರೋಗ್ಯ ತಪಾಸಣೆ ಮತ್ತು ಆಪ್ಟಿಮೈಸೇಶನ್ಗಾಗಿ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಸೋಮವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. 92 ವರ್ಷದ ಎಸ್ಎಂ ಕೃಷ್ಣ ಅವರು, 2009ರಿಂದ 2012ರವರೆಗೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!