ನಿರ್ಮಾಣ ಹಂತದ ಕಟ್ಟಡ ಕುಸಿತ Express photos NAGARAJA GADEKAL
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು, 6 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸುತ್ತಿವೆ. ಹೆಣ್ಣೂರಿನ ಬಾಬುಸಾಬ್‌ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಘಟನೆ ನಡೆದಿದೆ.

ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕುಸಿತ

ಕಾರ್ಯಾಚರಣೆ ವೇಳೆ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಅಲ್ಲದೆ ಸಿಬ್ಬಂದಿ ಮೂವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಇತ್ತೀಚಿನ ಮಾಹಿತಿಯ ಪ್ರಕಾರ 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!