ಪ್ರತ್ಯಕ್ಷ ದೃಶ್ಯ 
ರಾಜ್ಯ

Tumakuru Accident: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಬಾಲಕಿ ಸೇರಿ ಐದು ಮಂದಿ ದುರ್ಮರಣ

ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ತುಮಕೂರು: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಾಲಕಿ ಸೇರಿ ಐದು ಮಂದಿ ದುರ್ಮರಣ ಹೊಂದಿದ್ದಾರೆ. ಡಿಕ್ಕಿ ರಭಸಕ್ಕೆ ಎರಡೂ ಕಾರಗಳು ಸಂಪೂರ್ಣ ಜಖಂಗೊಂಡಿದ್ದು ಒಂದೇ ಕುಟುಂಬ ನಾಲ್ವರು ಸೇರಿ ಐವರು ಸಾವನ್ನಪ್ಪಿದ್ದಾರೆ.

ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಕೆಎ-64 M 2627 ನಂಬರಿನ ಟಿಯಾಗೋ ಕಾರು ಹಾಗೂ ಕೆಎ-03 NB 2646 ನಂಬರಿನ ನೆಕ್ಸಾ ಮಾರುತಿ ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನಾಸ್ಥಳಕ್ಕೆ ಮಧುಗಿರಿ ಪಿಎಸ್​ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!