ನಟ ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ 1 ದಿನ ವಿಸ್ತರಣೆ

ನಟ ದರ್ಶನ್​ ಸೇರಿ ಎಲ್ಲಾ 17 ಆರೋಪಿಗಳ​ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.13ರ ವರೆಗೆ ವಿಸ್ತರಿಸಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ಗುರುವಾರ ಮತ್ತೆ ಒಂದು ದಿನ ವಿಸ್ತರಿಸಿ ಆದೇಶ ಹೊರಡಿಸಿದೆ.

ನಟ ದರ್ಶನ್​ ಸೇರಿ ಎಲ್ಲಾ 17 ಆರೋಪಿಗಳ​ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.13ರ ವರೆಗೆ ವಿಸ್ತರಿಸಿದೆ.

ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಕೋರ್ಟ್ ಎಲ್ಲಾ ಆರೋಪಿಗಳಿಗೆ ಮತ್ತೆ 1 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ದೃಢವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?