ಶ್ರೀ ಶಿವಪುತ್ರ ಗೆಳೆಯರ ಬಳಗ ಏರ್ಪಡಿಸಲಾಗಿದ್ದ ಗಣೇಶೋತ್ಸವ 
ರಾಜ್ಯ

ಬೆಂಗಳೂರು: ಗಣೇಶೋತ್ಸವದಲ್ಲಿ ಶಾಸಕ ಎಸ್.ಆರ್ ವಿಶ್ವನಾಥ್ ಭಾಗಿ

ಯಲಹಂಕ ಉಪನಗರದ ಸೋಮೇಶ್ವರ ನಗರದಲ್ಲಿರುವ ಈ ಬಳಗವು 3ನೇ ವರ್ಷಗಳಿಂದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿದೆ.

ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಇಲ್ಲಿನ ಶ್ರೀ ಶಿವಪುತ್ರ ಗೆಳೆಯರ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಯಲಹಂಕ ಉಪನಗರದ ಸೋಮೇಶ್ವರ ನಗರದಲ್ಲಿರುವ ಈ ಬಳಗವು 3ನೇ ವರ್ಷಗಳಿಂದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿದೆ.

ಶಾಸಕ ಎಸ್.ಆರ್. ವಿಶ್ವನಾಥ್ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಯಲಹಂಕ ವಾರ್ಡ್ ನಂ.4ರ ಮಾಜಿ ಕಾರ್ಪೊರೇಟರ್ ಎಂ.ಸತೀಶ್ ಸಹ ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ