ಪ್ಯಾಲಿಸ್ತೀನ್ ಧ್ವಜ ಹಿಡಿದು ತಿರುಗಾಡಿದ ಮುಸ್ಲಿಂ ಯುವಕರು 
ರಾಜ್ಯ

ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ; ವಿಡಿಯೋ ವೈರಲ್!

ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ ಮುಸ್ಲಿಂ ಯುವಕರ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಓಡಾಡಿದ್ದು ಇದರ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ವೈರಲ್​ ಆಗಿದೆ.

ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ ಮುಸ್ಲಿಂ ಯುವಕರ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಓಡಾಡಿದ್ದು ಇದರ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ ಮುಸ್ಲಿಂ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ನಗರ ಠಾಣೆ ಮುಂಭಾಗ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ಯಾಲಿಸ್ತೀನ್ ಧ್ವಜ ಹಾರಿಸಿದ ದೇಶದ್ರೋಹಿಗಳನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಹಿಂದೂ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಿಸುತ್ತಿರುವುದು ಇದೇ ಮೊದಲಲ್ಲ. ಆಗಾಗ ಇಂತಹ ಪುಂಡಾಟ ನಡೆಯುತ್ತಲೇ ಇರುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT