ರಾಜ್ಯ

ಸಿಎಂ ಸಚಿವಾಲಯದಲ್ಲಿನ 30 ಸಿಬ್ಬಂದಿಯನ್ನು ಕಿತ್ತೆಸೆದ ಸಿದ್ದರಾಮಯ್ಯ ಸರ್ಕಾರ!

ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸರ್ಕಾರದ ಸಹಾಯಕರು, ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ. ಇಂದು ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಟ್ರಂಪ್ ಹತ್ಯೆಗೆ ಸಂಚು: ಇರಾನ್ ಜೊತೆಗೆ ನಂಟು ಹೊಂದಿದ ಪಾಕ್ ವ್ಯಕ್ತಿ ದೋಷಿ ಎಂದ ಅಮೆರಿಕ ನ್ಯಾಯಾಲಯ!

T20 ವಿಶ್ವಕಪ್ 2026: ಭಾರತದ ವಿರುದ್ಧ ಸ್ಫೋಟಕ ಶತಕ: Jacob Bethell ದಾಖಲೆಗಳ ಸುರಿಮಳೆ

Dhurandhar The Revenge trailer: ಪಾಕ್‌ನ ಭವಿಷ್ಯವನ್ನು ಭಾರತ ಬರೆಯಲಿದೆ! ಏನಿದು ರಣವೀರ್ ಸಿಂಗ್ ಶಪಥ?

SCROLL FOR NEXT