ಮನೆ ಮೇಲೆ ಬಿದ್ದ ಬಸ್ 
ರಾಜ್ಯ

ಚಿಕ್ಕಮಗಳೂರು: ಮನೆ ಮೇಲೆ KSRTC ಬಸ್ ಬಿದ್ದು 30 ಮಂದಿಗೆ ಗಾಯ

ಬಸ್ ಡಿಕ್ಕಿ ಹೊಡೆದ ಮನೆಯ ನಿವಾಸಿ ಶಾಂತಾ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯ ನಿವಾಸಿಗಳು ಸಹಾಯ ಮಾಡಿದರು.ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ಬಾಳೆಹೊನ್ನೂರು (ಚಿಕ್ಕಮಗಳೂರು): ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮೂರುಗದ್ದೆ ಮತ್ತು ಜಲದುರ್ಗದ ನಡುವೆ ಜಯಪುರ ಬಳಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದು 30 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬೆಂಗಳೂರು ಡಿಪೋಗೆ ಸೇರಿದ ಬಸ್‌ನಲ್ಲಿ 45 ಪ್ರಯಾಣಿಕರಿದ್ದರು. ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಗಾಯಗೊಂಡ 10 ಮಂದಿಯನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ಜನರನ್ನು ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬಸ್ ಡಿಕ್ಕಿ ಹೊಡೆದ ಮನೆಯ ನಿವಾಸಿ ಶಾಂತಾ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯ ನಿವಾಸಿಗಳು ಸಹಾಯ ಮಾಡಿದರು.ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ಬಸ್ ತುಂಬಾ ಹಳೆಯದಾಗಿದ್ದು, ಉತ್ತಮವಾಗಿ ನಿರ್ವಹಿಸದೇ ಇರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಲ್ದಾಣದಲ್ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ