ಕೆಪಿಎಸ್ ಸಿ 
ರಾಜ್ಯ

384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆ: KAS ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ 3, 5, 7 ಮತ್ತು 9ರಂದು ನಡೆಸಲು ಕೆಪಿಎಸ್‌ಸಿ ನಿರ್ಧರಿಸಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಗ್ರೂಪ್‌ 'ಎ' ಮತ್ತು ಗ್ರೂಪ್‌ 'ಬಿ' ವೃಂದದ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.

ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ 3, 5, 7 ಮತ್ತು 9ರಂದು ನಡೆಸಲು ಕೆಪಿಎಸ್‌ಸಿ ನಿರ್ಧರಿಸಿದೆ.

ಅರ್ಹತಾ ಪರೀಕ್ಷೆ ಕನ್ನಡ ಮೇ 3 ರಂದು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಮತ್ತು ಇಂಗ್ಲಿಷ್ ಪರೀಕ್ಷೆ ಅದೇ ದಿನ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಡೆಯಲಿದೆ.

ಮುಖ್ಯ ಪರೀಕ್ಷೆಯ ವೇಳಾಪಟ್ಟಿ

ಮೇ 5 ರಂದು ಪತ್ರಿಕೆ - 1 (ಪ್ರಬಂಧ) ಬೆಳಗ್ಗೆ 10 ರಿಂದ 1 ಗಂಟೆಯವರೆಗೆ

ಮೇ 7 ರಂದು ಪತ್ರಿಕೆ - 2 (ಸಾಮಾನ್ಯ ಅಧ್ಯಯನ) ಬೆಳಗ್ಗೆ 9 ರಿಂದ 12

ಮೇ 7 ರಂದು ಪತ್ರಿಕೆ - 3 (ಸಾಮಾನ್ಯ ಅಧ್ಯಯನ-2) ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ

ಮೇ 9 ರಂದು ಪತ್ರಿಕೆ - 4 (ಸಾಮಾನ್ಯ ಅಧ್ಯಯನ-3) ಬೆಳಗ್ಗೆ 9 ರಿಂದ 12

ಮೇ 9 ರಂದು ಪತ್ರಿಕೆ - 5 (ಸಾಮಾನ್ಯ ಅಧ್ಯಯನ-4) ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ. ಈ ವೇಳಾಪಟ್ಟಿಯಲ್ಲಿ ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್