ಸಾಂದರ್ಭಿಕ ಚಿತ್ರ 
ರಾಜ್ಯ

ಜೀನಿ ಕಂಪೆನಿ ಎಂಡಿ ದಿಲೀಪ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಕೇಸು ದಾಖಲು

ಇತ್ತೀಚೆಗೆ ಯರ್ರಗುಂಟೆಯಲ್ಲಿರುವ ಕಾರ್ಖಾನೆಯ ಘಟಕದ ಶೆಡ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ತುಮಕೂರು: ಜನಪ್ರಿಯ 'ಜೀನಿ' ಬ್ರಾಂಡ್ ಪೌಷ್ಠಿಕ ಆಹಾರದ ವ್ಯವಸ್ಥಾಪಕ ನಿರ್ದೇಶಕ ದಿಲೀಪ್ ಕುಮಾರ್ ವಿರುದ್ಧ ಮಹಿಳಾ ಉದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತುಮಕೂರಿನ ಸಿರಾ ತಾಲ್ಲೂಕಿನ ಕಲ್ಲಂಬೆಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪೊಲೀಸ್ ದೂರಿನಲ್ಲಿ, ದಿಲೀಪ್ ಕುಮಾರ್ ಹಲವಾರು ತಿಂಗಳುಗಳಿಂದ ಅತ್ಯಾಚಾರ ನಡೆಸುತ್ತಿದ್ದರು. ಇತ್ತೀಚೆಗೆ ಯರ್ರಗುಂಟೆಯಲ್ಲಿರುವ ಕಾರ್ಖಾನೆಯ ಘಟಕದ ಶೆಡ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ದೂರಿನ ನಂತರ, ರತ್ನಸಂದ್ರ ಗ್ರಾಮ ಪಂಚಾಯತ್ ಉಪಾಧ್ಯಕ್ಷರೂ ಆಗಿರುವ ದಿಲೀಪ್ ಕುಮಾರ್ ತಲೆಮರೆಸಿಕೊಂಡಿದ್ದಾರೆ. ನಂತರ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ದಿಲೀಪ್ ಕುಮಾರ್, ನನ್ನ ರಾಜಕೀಯ ಪ್ರತಿಸ್ಪರ್ಧಿಗಳು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ, ಇದರಲ್ಲಿ ನಾನು ಜಯಿಸಿ ಬರುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ನಕಾರ; 'ಯುದ್ಧ ನಿಲ್ಲಿಸುವ ಪ್ರಯತ್ನಗಳಿಗೆ ಹಿನ್ನಡೆಯಾಗಿಲ್ಲ': ಮಾಧ್ಯಮ ವರದಿಗಳನ್ನು ತಿರಸ್ಕರಿಸಿದ ಪಾಕಿಸ್ತಾನ!

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

SCROLL FOR NEXT