ನಿಖಿಲ್ ಕುಮಾರಸ್ವಾಮಿ 
ರಾಜ್ಯ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದು ಏನು?

ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್‍ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ

ಧರ್ಮಪುರ: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಕುರಿತು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪಿಗೆ ಯಾರೇ ಆದರೂ ತಲೆ ಬಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್‍ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದರು.

ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ಬಂದ ತಕ್ಷಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಪಕ್ಷದ ವರಿಷ್ಠರು ಪಕ್ಷದಿಂದ ಅಮಾನತಿನಲ್ಲಿಟ್ಟಿದ್ದರು. ಆಗ ಅಪರಾಧಿನೋ, ಅಲ್ಲವೋ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರಯಿಕ್ರಿಯಿಸಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

SCROLL FOR NEXT