ಪ್ರಧಾನಿ ನರೇಂದ್ರ ಮೋದಿ  
ರಾಜ್ಯ

'ಭಾಷೆ ಹೃದಯ ಮುಟ್ಟುತ್ತದೆ': ಕನ್ನಡದಲ್ಲಿ ಕೆಲವು ಸಾಲು ಹೇಳಿ ಭಾಷಣ ಆರಂಭಿಸಿದ PM Modi; Video

ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಐಐಐಟಿ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಬೆಂಗಳೂರಿನಲ್ಲಿ ನಡೆದ 'Next-Gen Mobility for a Next-Gen City' ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಕೆಲವು ಸಾಲುಗಳನ್ನು ಮಾತನಾಡುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಐಐಐಟಿ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಆರ್.ವಿ. ರಸ್ತೆಯಿಂದ (ರಾಗಿಗುಡ್ಡ) ಬೊಮ್ಮಸಂದ್ರವರೆಗಿನ ಹಳದಿ ಮಾರ್ಗದ ಮೆಟ್ರೋ ಸಂಚಾರವನ್ನು ಉದ್ಘಾಟಿಸಿದರು.

ನಮ್ಮ ಮೆಟ್ರೋದ ಹಳದಿ ಮಾರ್ಗದ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದರು. ಇದು ಸುಮಾರು 7,160 ಕೋಟಿ ರೂ.ಗಳ ಯೋಜನೆಯಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ, ಅಮೃತಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾಗೆ ಮತ್ತು ಪುಣೆಗೆ ನಾಗ್ಪುರ (ಅಜ್ನಿ) ರೈಲುಗಳು ಸೇರಿದಂತೆ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಚಾಲನೆ ನೀಡಿದರು.

15,610 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಮ್ಮ ಮೆಟ್ರೋ ರೈಲು ಹಂತ-3 ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ, ಇನ್ನೂ 3 ದಿನ ಮಳೆ ಸಾಧ್ಯತೆ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಹಿಜ್ಬೊಲ್ಲಾ ಉಗ್ರ ಸಂಘಟನೆ ಮೇಲೇಳದಂತೆ ಇಸ್ರೇಲ್ ಭೀಕರ ದಾಳಿ: 80ಕ್ಕೂ ಹೆಚ್ಚು ಸ್ಥಳಗಳು ಧ್ವಂಸ

SCROLL FOR NEXT