ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ online desk
ರಾಜ್ಯ

ಸರಿಸೃಪಗಳ ಕಳ್ಳಸಾಗಣೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು

ಅಕ್ರಮವಾಗಿ ದೇಶಕ್ಕೆ ಕಳ್ಳಸಾಗಣೆ ಮಾಡಲಾಗಿದ್ದ ಸರೀಸೃಪಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಪ್ರಯಾಣಿಕನ ವಿರುದ್ಧ ತನಿಖೆ ನಡೆಯುತ್ತಿದೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರೊಬ್ಬರಿಂದ ಹಾವುಗಳು ಸೇರಿದಂತೆ ಹಲವಾರು ವಿಲಕ್ಷಣ ಮತ್ತು ಸಂರಕ್ಷಿತ ಸರೀಸೃಪಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಮಂಗಳವಾರ ತಪಾಸಣೆ ಸಮಯದಲ್ಲಿ ಪ್ರಯಾಣಿಕರ ಲಗೇಜ್ ಒಳಗೆ ಅಡಗಿಸಿಟ್ಟ ಪೆಟ್ಟಿಗೆಗಳಲ್ಲಿ ಪ್ಯಾಕ್ ಮಾಡಲಾದ ಹಲವಾರು ಸರೀಸೃಪಗಳು ಪತ್ತೆಯಾಗಿವೆ ಮತ್ತು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಅಕ್ರಮವಾಗಿ ದೇಶಕ್ಕೆ ಕಳ್ಳಸಾಗಣೆ ಮಾಡಲಾಗಿದ್ದ ಸರೀಸೃಪಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಪ್ರಯಾಣಿಕನ ವಿರುದ್ಧ ತನಿಖೆ ನಡೆಯುತ್ತಿದೆ.

ವಶಪಡಿಸಿಕೊಂಡ ಸರೀಸೃಪಗಳನ್ನು ಮುಂದಿನ ಕ್ರಮಕ್ಕಾಗಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

Asia Cup 2025 ಟ್ರೋಫಿ ವಿವಾದ: ಟೀಂ ಇಂಡಿಯಾ ನಡೆ ವಿರುದ್ಧ RCB ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕಿಡಿ!

SCROLL FOR NEXT