ರಾಜ್ಯ

ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಫೈನಲ್: ಎಡಗೈ, ಬಲಗೈಗೆ ತಲಾ ಶೇ.6, ಇತರೆಗೆ ಶೇ.5ರಷ್ಟು ಮೀಸಲಾತಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ‌ ಮೀಸಲಾತಿ ಬಹುತೇಕ ಅಂತಿಮವಾಗಿದ್ದು ನಾಳೆ ಆಗಸ್ಟ್ 20ರಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ‌ ಮೀಸಲಾತಿ ಬಹುತೇಕ ಅಂತಿಮವಾಗಿದೆ. ಎಲ್ಲಾ ಪರಿಶಿಷ್ಟ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವಾಗಿದ್ದು ನಾಳೆ ಆಗಸ್ಟ್ 20ರಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಲಿದ್ದಾರೆ.

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿ 5 ವಿಂಗಡಣೆ ಮಾಡಲಾಗಿತ್ತು. ಆದರೆ ಸರ್ಕಾರ ಇದನ್ನು 3 ಗುಂಪುಗಳಾಗಿ ವರ್ಗೀಕರಣ ಮಾಡಿದೆ. ಅದರಂತೆ 18 ಜಾತಿಗಳಿರುವ ಎಡಗೈ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿ. ಇನ್ನು 63 ಜಾತಿಗಳಿರುವ ಇತರ ಸಮುದಾಯಕ್ಕೆ ಶೇಕಡ 5ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಅಂತಿಮವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ, ಕೋರ್ಟ್ ತೀರ್ಪು!

ಮಧ್ಯಪ್ರದೇಶದ ರಾಜಕೀಯ ಚಿತ್ರಣವನ್ನು ಬದಲಿಸಲಿವೆ ಕೇರಳ, ತಮಿಳುನಾಡಿನ ವಿಧಾನಸಭಾ ಚುನಾವಣೆ: ಹೇಗೆ?: ಇಲ್ಲಿದೆ ಮಾಹಿತಿ

ಇರಾನ್ ಗೊಂದಲದ ನಡುವೆಯೇ ಭಾರಿ ಏರಿಕೆ ಕಂಡ Indian Stock markets: ಸೆನ್ಸೆಕ್ಸ್ 1260 ಅಂಕ ಏರಿಕೆ, 9.41 ಲಕ್ಷ ಕೋಟಿ ಲಾಭ

180 ಅಪ್ರಾಪ್ತ ಬಾಲಕಿಯರೊಂದಿಗೆ ಸೆಕ್ಸ್: ಕಾಮುಕ ಅಯಾಜ್‌ ವಿರುದ್ಧ ಬುಲ್ಡೋಜರ್ ಕ್ರಮ; ಘರ್ಜಿಸಿದ JCB, Viedo ನೋಡಿ

SCROLL FOR NEXT