ಬಸನಗೌಡ ಪಾಟೀಲ ಯತ್ನಾಳ್ 
ರಾಜ್ಯ

'ನೀನು ಬೂಟು ನೆಕ್ಕಿದ ವಂಶಸ್ಥ': ಶಾಸಕ ಯತ್ನಾಳ್​ ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ Muslim ಯುವಕ; ಭುಗಿಲೆದ್ದ ಆಕ್ರೋಶ!

ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಜಾನ್ ಕುರಿತಾಗಿ ಪ್ರಸ್ತಾಪಿಸಿದ್ದಕ್ಕೆ ಆಕ್ರೋಶಗೊಂಡ ಯುವಕನೋರ್ವ ವಿಡಿಯೋ ಮಾಡಿ ಶಾಸಕರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದನು.

ಕೊಪ್ಪಳ: ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಆಜಾನ್ ಕುರಿತಾಗಿ ಪ್ರಸ್ತಾಪಿಸಿದ್ದಕ್ಕೆ ಆಕ್ರೋಶಗೊಂಡ ಯುವಕನೋರ್ವ ವಿಡಿಯೋ ಮಾಡಿ ಶಾಸಕರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದನು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಯತ್ನಾಳ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕನಕಗಿರಿ ಪೊಲೀಸರು ಆರೋಪಿ ಕನಕಗಿರಿಯ ಮುಸಲಾಪುರ ಗ್ರಾಮದ ಮುಸ್ಲಿಂ (Muslim) ಯುವಕ ಹುಸೇನಿಯನ್ನು ಬಂಧಿಸಿದ್ದಾರೆ.

ವಿಡಿಯೋದಲ್ಲಿ ಏನಿದೆ?

ನೀನು ಬೂಟು ನೆಕ್ಕಿದ ವಂಶಸ್ಥ ಎಂದು ಯುವಕ ಹುಸೇನಿ ನಾಲಿಗೆ ಹರಿಬಿಟ್ಟಿದ್ದನು. ಈ ವಿಡಿಯೋಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಯತ್ನಾಳ್​​ ಬೆಂಬಲಿಗರು ಮುಸಲಾಪುರ ಗ್ರಾಮದಲ್ಲಿ ಜಮಾವಣೆಗೊಂಡಿದ್ದ ಆರೋಪಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ನಂತರ ಹುಸೇನಿ ಕ್ಷಮೆ ಕೂಡ ಕೇಳಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್