ದಾನೇಶ್ವರ ಸ್ವಾಮೀಜಿ 
ರಾಜ್ಯ

ಬಾಗಲಕೋಟೆ: ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ, ಶೋಕ ಸಾಗರದಲ್ಲಿ ಭಕ್ತರು!

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 75 ವರ್ಷದ ದಾನೇಶ್ವರ ಸ್ವಾಮೀಜಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 75 ವರ್ಷದ ದಾನೇಶ್ವರ ಸ್ವಾಮೀಜಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಶ್ರೀಗಳಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸ್ವಾಮೀಜಿಯ ನಿಧನದ ಸುದ್ದಿ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ದಾಸೋಹದ ಮೂಲಕವೇ ಹೆಸರುವಾಸಿಯಾಗಿದ್ದ ಶ್ರೀಗಳು ಇತ್ತೀಚೆಗೆ ಬಂಡಿಗಣಿಯಲ್ಲಿ ಸರ್ವಧರ್ಮ ಸಮಾವೇಶವನ್ನು ಆಯೋಜಿಸಿದ್ದರು. ನಾಳೆ ಸಂಜೆ 4 ಗಂಟೆಗೆ ಶ್ರೀಗಳ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?