ರಾಜ್ಯ

ದಾವಣಗೆರೆ: ಗೃಹಿಣಿ ಮೇಲೆ ರಾಟ್ ವೀಲರ್‌ ಶ್ವಾನಗಳ ಭಯಾನಕ ದಾಳಿ; ಮೂವರು ಮಕ್ಕಳು ಅನಾಥ!

ಕಳೆದ ರಾತ್ರಿ ಏಕಾಂಗಿಯಾಗಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಎರಡು ರಾಟ್ ವೀಲರ್‌ ನಾಯಿಗಳು ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗೃಹಿಣಿ ಅನಿತಾ ಸಾವನ್ನಪ್ಪಿದ್ದಾಳೆ.

ದಾವಣಗೆರೆ: ಕಳೆದ ರಾತ್ರಿ ಏಕಾಂಗಿಯಾಗಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಎರಡು ರಾಟ್ ವೀಲರ್‌ ನಾಯಿಗಳು ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗೃಹಿಣಿ ಅನಿತಾ ಸಾವನ್ನಪ್ಪಿದ್ದಾಳೆ. ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆಯ ಹೊನ್ನೂರು ಗೊಲ್ಲರಹಟ್ಟಿಯ ಗ್ರಾಮಕ್ಕೆ ತಡರಾತ್ರಿ ನಡೆದುಕೊಂಡು ಹೋಗುತ್ತಿದ್ದ ಅನಿತಾ ಮೇಲೆ ಎರಡು ನಾಯಿಗಳು ದಾಳಿ ಮಾಡಿತ್ತು. ವ್ಯಕ್ತಿಯೊಬ್ಬ ನಾಯಿಗಳನ್ನು ಸಾಕಲಾಗದೇ ಅವುಗಳನ್ನು ತಂದು ಗೊಲ್ಲರಹಟ್ಟಿ ಕ್ರಾಸ್ ಬಳಿ ಬಿಟ್ಟು ಹೋಗಿದ್ದನು. ದುರಂತವೆಂದರೆ ಅನಿತಾ ಪತಿ ಐದು ವರ್ಷಗಳ ಹಿಂದೆ ಸಾವನ್ನಪ್ಪಿದ್ದು ಇದೀಗ ಅನಿತಾ ಸಹ ಮೃತಪಟ್ಟಿರುವುದರಿಂದ ಆಕೆಯ ಮೂವರು ಮಕ್ಕಳ ಅನಾಥವಾಗಿವೆ. ನಾಯಿ ದಾಳಿ ಗ್ರಾಮಸ್ಥರ ಭಯಕ್ಕೂ ಕಾರಣವಾಗಿತ್ತು. ಕೊನೆಗೂ ಗ್ರಾಮಸ್ಥರು ಹರಸಾಹಸ ಪಟ್ಟು ಎರಡು ನಾಯಿಗಳನ್ನು ಸೆರೆ ಹಿಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: 'ಯಾರಾದ್ರೂ ಭಾರತದ ಮೇಲೆ ದಾಳಿ ಮಾಡಿದ್ರೆ..': ಸುದ್ದಿಗಾರನ ಪ್ರಶ್ನೆಗೆ ಅಚ್ಚರಿ ಉತ್ತರ ನೀಡಿದ Donald Trump

ಟ್ರಂಪ್-ಮೋದಿ ಮಾತುಕತೆ: ನಾವಿಕರ ಸಾವು ವಿಷಯ ಪ್ರಸ್ತಾಪ; ಇರಾನ್ ಒಪ್ಪಂದದಲ್ಲಿ ಸುರಕ್ಷತೆ ಸೇರಿಸಲು ಪ್ರಧಾನಿ ಒತ್ತಾಯ

'ಕೆಲಸ ಮಾಡಿ ಮುಗಿಸು ಎಂದಿದ್ದರು.. ಹೋಗಿ ಬಾ ಗೀತಮ್ಮ': ನಿರ್ದೇಶಕ ಪವನ್ ಒಡೆಯರ್ ತಾಯಿ ನಿಧನ, ಭಾವುಕ ಪೋಸ್ಟ್!

Cricket: ಭಾರತಕ್ಕೆ ಒಂದೇ ದಿನ 3 ಗೆಲುವು, ಆಫ್ಘಾನಿಸ್ತಾನ ವಿರುದ್ಧವೇ 2 ಜಯಭೇರಿ

Women's T20 World Cup 2026: ಭಾರತಕ್ಕೆ ಭಾರಿ ಆಘಾತ, Shreyanka Patil ಗೆ ಗಾಯ, ಕಣ್ಣೀರು ಹಾಕುತ್ತಲೇ ಹೊರ ನಡೆದ ಕನ್ನಡತಿ! ಆಗಿದ್ದೇನು?

SCROLL FOR NEXT