ರಾಜ್ಯ

ಹಾಸನ: ಮೆಕ್ಯಾನಿಕ್ ಬರ್ಬರ ಹತ್ಯೆ; ಶವದ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ!

ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಆತನ ಶವದ ಮುಂದೆ ಆರೋಪಿಯೂ ಸೆಲ್ಫಿ ವಿಡಿಯೋ ಮಾಡಿ ತಾನೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ.

ಹಾಸನ: ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಆತನ ಶವದ ಮುಂದೆ ಆರೋಪಿಯೂ ಸೆಲ್ಫಿ ವಿಡಿಯೋ ಮಾಡಿ ತಾನೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ. ಬಿಟ್ಟಗೌಡನಹಳ್ಳಿ ಬಳಿ ಹಾಸನದ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ 22 ವರ್ಷದ ಮೆಕ್ಯಾನಿಕ್ ಕೀರ್ತಿ ಎಂಬಾತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿದ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ಆಧರಿಸಿ ಸ್ಥಳಕ್ಕೆ ಎ‌ಎಸ್‌ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕೋರ್ಟ್‌ನಲ್ಲಿ ಮುಟ್ಟಿನ ರಜೆ ಸಮರ್ಥಿಸಿಕೊಂಡ ಸರ್ಕಾರ; ವಿಚಾರಣೆ ಜನವರಿ 20 ಕ್ಕೆ ಮುಂದೂಡಿಕೆ

ಕೇಂದ್ರ ಅರಣ್ಯ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ

ರಾಜ್ಯದ ಯುವ ಉದ್ಯೋಗಾಕಾಂಕ್ಷಿಗಳ ತಾಳ್ಮೆ ಪರೀಕ್ಷಿಸಬೇಡಿ: ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಭಾರತ ಬ್ರಿಕ್ಸ್ ಕರೆನ್ಸಿ ಬೇಡ ಎಂದದ್ದೇಕೆ? (ಹಣಕ್ಲಾಸು)

'BJP– RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ'

SCROLL FOR NEXT