ಸಿದ್ದರಾಮಯ್ಯ 
ರಾಜ್ಯ

CLP ಸಭೆಯಲ್ಲಿ ಗ್ಯಾರಂಟಿ ಪರಿಷ್ಕರಣೆ ಚರ್ಚೆ ಆಗಿಲ್ಲ, ಹೈಕಮಾಂಡ್ ತೀರ್ಮಾನ ಅಂತಿಮ: ಸಿದ್ದರಾಮಯ್ಯ

ಸಿಎಲ್ ಪಿ ಸಭೆಯಲ್ಲಿ ಚರ್ಚೆ ಮಾಡಿದ ವಿಷಯಗಳನ್ನೆಲ್ಲಾ ಹೊರಗೆ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ, ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಏನೇ ಇದ್ದರೂ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಅದು ಆಗುತ್ತದೆ ಎಂದರು.

ಬೆಳಗಾವಿ: ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರು ಗ್ಯಾರಂಟಿ ಯೋಜನೆಗಳನ್ನು ಮಾತ್ರ ನಂಬಿಕೊಂಡು ಇರುವ ಬದಲು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಬೇಕೆಂದು ಸಿಎಂ ಮತ್ತು ಡಿಸಿಎಂ ಅವರಿಗೆ ಮನವಿ ಮಾಡಿದ್ದಾರೆ ಎಂಬುದು ಸಾಕಷ್ಟು ಸುದ್ದಿಯಾಗಿದೆ.

ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಸಿಎಲ್ ಪಿ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದರು.

ಸಿಎಲ್ ಪಿ ಸಭೆಯಲ್ಲಿ ಚರ್ಚೆ ಮಾಡಿದ ವಿಷಯಗಳನ್ನೆಲ್ಲಾ ಹೊರಗೆ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ, ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಏನೇ ಇದ್ದರೂ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಅದು ಆಗುತ್ತದೆ ಎಂದರು.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ನ.20 ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿದ್ದು, ಇದೊಂದು ಷಡ್ಯಂತ್ರ ಎಂದಿದೆ. ಈ ಬಗ್ಗೆ ಕೇಳಿದಾಗ ನಾನು ಚಾರ್ಜ್ ಶೀಟ್ ನೋಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ರ‍್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

ಹೊಸ ನಟಿಯರನ್ನು ಆಮಿಷಕ್ಕೆ ಒಳಪಡಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಾರೆ: ನಟಿ ತನುಶ್ರೀ ದತ್ತಾ

ಗ್ರಾಹಕರೇ ಎಚ್ಚರ...: Gas crisis ಸೈಬರ್ ವಂಚಕರಿಗೆ ಬಂಡವಾಳ; ಈ ಬಗ್ಗೆ ತಿಳಿದಿರಬೇಕಾದ ಮಾಹಿತಿ ಇದು...

ಅಮೆರಿಕ-ಇರಾನ್ ಯುದ್ಧದ ಬೆನ್ನಲ್ಲೇ ಕದನಕ್ಕೆ ಉತ್ತರ ಕೊರಿಯಾ ಎಂಟ್ರಿ; ಕಿಮ್ ಮಾಡ್ತಿರೋದೇನು? ಜಗತ್ತಿಗೆ ಹೊಸ Tension?

ದುಬೈ ICU ನಲ್ಲಿ ತಾಯಿ ಹೋರಾಟ: 1.25 ಕೋಟಿ ರೂ. ಆಸ್ಪತ್ರೆ ಬಿಲ್, ಯುದ್ಧದ ನಡುವೆ ನೆರವು ಯಾಚಿಸಿದ ಭಾರತೀಯ ವ್ಯಕ್ತಿ!

SCROLL FOR NEXT