ಕಾಮುಕನಿಗೆ ಧರ್ಮದೇಟು online desk
ರಾಜ್ಯ

ಕಂಡಕಂಡಲ್ಲಿ ಕಾಮಚೇಷ್ಟೆ: ರೊಚ್ಚಿಗೆದ್ದ ಮಹಿಳೆಯರಿಂದ ಕಾಮುಕನಿಗೆ ಬಿತ್ತು ಧರ್ಮದೇಟು!

ಕಂಡಕಂಡಲ್ಲಿ ಕಾಮಚೇಷ್ಟೇ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಮಹಿಳೆಯರು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ.

ಹುಬ್ಬಳ್ಳಿ: ಸಾರ್ವಜನಿಕವಾಗಿ ಅಸಭ್ಯ ವರ್ತನೆ ತೋರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ಇಂಥಹದ್ದೇ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ವರದಿಯಾಗಿದೆ. ಕಂಡಕಂಡಲ್ಲಿ ಕಾಮಚೇಷ್ಟೇ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಮಹಿಳೆಯರು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ.

ನಿನ್ನೆ ಸಂಜೆ ಬಡಾವಣೆಗೆ ಆಗಮಿಸಿದ್ದ ವ್ಯಕ್ತಿ, ಬಡಾವಣೆಯ ಮಹಿಳೆಯರಿಗೆ ಚುಡಾಯಿಸುತ್ತಿದ್ದ, ಅಸಭ್ಯವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು, ವಿಕೃತ ಕಾಮಿಯನ್ನು ಕಂಬಕ್ಕೆ ಕಟ್ಟಿ, ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆದರೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ, ಕೇಸ್ ದಾಖಲಿಸದೇ ಬಿಟ್ಟು ಕಳುಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಗನ ಜ್ವರಕ್ಕೆ ಈ ವರ್ಷ ಮೊದಲ ಸಾವು: ಶಿವಮೊಗ್ಗದಲ್ಲಿ 29 ವರ್ಷದ ಯುವಕ ಬಲಿ, ಆರೋಗ್ಯ ಇಲಾಖೆಗೆ ಮುನ್ನೆಚ್ಚರಿಕೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 'ಸ್ಕ್ಯಾಮ್ ಲಾರ್ಡ್' ಪೋಸ್ಟ್: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು

SURYASTRA: ಭಾರತೀಯ ಸೇನೆಯ ಬತ್ತಳಿಕೆಗೆ ಹೊಸ ಸೇರ್ಪಡೆ, ಸ್ವದೇಶಿ ನಿರ್ಮಿತ ದೀರ್ಘ-ಶ್ರೇಣಿಯ ಬಹು-ಕ್ಯಾಲಿಬರ್ ರಾಕೆಟ್ ಲಾಂಚರ್!

ಜಿದ್ದಿಗೆ ಬಿದ್ದ ಸಿದ್ದು- ಡಿಕೆಶಿ: ಕಾಂಗ್ರೆಸ್ ನಾಯಕರಲ್ಲಿ ಮೂಡದ ಒಮ್ಮತ; ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದೂಡಿಕೆ !

ಕುಟುಂಬವೇ ಮೊದಲು: ರಾಜಕೀಯ ವೈಷಮ್ಯ ಬದಿಗಿಟ್ಟು ಅಂತ್ಯ ಸಂಸ್ಕಾರದಲ್ಲಿ 'ಅತ್ತಿಗೆ'ಗೆ ಅಧಾರ ಸ್ತಂಭವಾಗಿ ನಿಂತ ಸುಪ್ರಿಯಾ ಸುಳೆ!

SCROLL FOR NEXT