ಪಲ್ಲವಿ 
ರಾಜ್ಯ

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಯುವತಿ ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ

ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಎಂದು ಮನನೊಂದು ಶಿವಗಿರಿಯ ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ

ಧಾರವಾಡ: ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ.

ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಎಂದು ಮನನೊಂದು ಶಿವಗಿರಿಯ ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಮೃತ ಪಲ್ಲವಿ ಕಗ್ಗಲ್ ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದರು.

ರೇಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ರೇಲ್ವೆ ಪೋಲಿಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

ಬೆಂಗಳೂರು: ಮನೆಯಲ್ಲೇ ತಂದೆ-4 ವರ್ಷದ ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!