ರಾಜ್ಯ

ಮೈಸೂರು: ಶೃಂಗೇರಿ ಶ್ರೀಗಳಿಗೆ ಪಾದಪೂಜೆ ನೆರವೇರಿಸಿದ ಯದುವೀರ್ ಒಡೆಯರ್

ಅರಮನೆಗೆ ಶ್ರೀಗಳು ಆಗಮಿಸಿದಾಗ ಪೂರ್ಣಕುಂಭ, ಮಂತ್ರಘೋಷದೊಂದಿಗೆ ಬರಮಾಡಿಕೊಂಡರು.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಶಂಕರಮಠಕ್ಕೆ ಆಗಮಿಸಿದ್ದ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳನ್ನು ಮೈಸೂರು ಅರಮನೆಗೆ ಬರಮಾಡಿಕೊಂಡು ರಾಜಮನೆತನದ ಸಂಪ್ರದಾಯ ಪ್ರಕಾರ ಮೈಸೂರು ರಾಜವಂಶಸ್ಥ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶ್ರೀಗಳ ಪಾದಪೂಜೆ ನೆರವೇರಿಸಿದ್ದಾರೆ.

ಅರಮನೆಗೆ ಶ್ರೀಗಳು ಆಗಮಿಸಿದಾಗ ಪೂರ್ಣಕುಂಭ, ಮಂತ್ರಘೋಷದೊಂದಿಗೆ ಬರಮಾಡಿಕೊಂಡರು. ನಂತರ ಅರಮನೆ ಕಲ್ಯಾಣಮಂಟಪದಲ್ಲಿ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್, ಯದುವೀರ್ ಒಡೆಯರ್ ತಮ್ಮ ಕುಟುಂಬ ಸಮೇತ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಬಳಿಕ ವಿಧುಶೇಖರ ಭಾರತಿ ಸ್ವಾಮಿಗಳ ಪಾದಪೂಜೆ ನೆರವೇರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ-ಪಾಕ್ ಯುದ್ಧದ ಸಮಯದಲ್ಲಿ 11 ಜೆಟ್‌ಗಳನ್ನು ಹೊಡೆದುರುಳಿಸಲಾಯಿತು: ಟ್ರಂಪ್ ಹೊಸ ಬಾಂಬ್!

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಪಾರ್ಕ್‌ನಿಂದ ಎದ್ನೋ ಬಿದ್ನೋ ಅಂತ ಓಡಿದ ಜನ, ಅರಣ್ಯ ಇಲಾಖೆಯಿಂದ ತೀವ್ರ ಶೋಧ!

ರಾಜತಾಂತ್ರಿಕತೆಗಿಂತ ದೊಡ್ಡ ಆಯುಧವಿಲ್ಲ, ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಕ್ಕೆ ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ: ಪ್ರಧಾನಿ ಮೋದಿ

ಶೇ.50ರಷ್ಟು ರಿಯಾಯಿತಿ: 18 ದಿನಗಳಲ್ಲಿ 8.82 ಲಕ್ಷ ಬಾಕಿ ಟ್ರಾಫಿಕ್ ಇ-ಚಲನ್ ಪ್ರಕರಣಗಳ ಇತ್ಯರ್ಥ; 26.37 ಕೋಟಿ ರೂ ಸಂಗ್ರಹ

Hormuz ಉದ್ವಿಗ್ನತೆ ತೀವ್ರ: Chabahar port ಗುರಿಯಾಗಿಸಿ ಅಮೆರಿಕಾ ಭೀಕರ ದಾಳಿ, Iranಗೆ ಮತ್ತೊಂದು ಪ್ರಬಲ ಹೊಡೆತ..!