ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ 
ರಾಜ್ಯ

ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದಲ್ಲಿ ಅಜ್ಜಿಯ ಚಿನ್ನದ ಸರ ಕದ್ದ ಕಳ್ಳಿಯರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ; Video

ಸಿಸಿಟಿವಿಯಲ್ಲಿ ಮೂವರು ಕಳ್ಳಿಯರ ಕರಾಮತ್ತು ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಮೂವರು ಕಳ್ಳಿಯರು ಲಪಟಾಯಿಸಿದ್ದಾರೆ.

ಸಿಸಿಟಿವಿಯಲ್ಲಿ ಮೂವರು ಕಳ್ಳಿಯರ ಕರಾಮತ್ತು ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ. ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಪೂಜೆಯ ಸಂದರ್ಭದಲ್ಲಿ ಮೂವರು ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಕದ್ದಿದ್ದಾರೆ.

2 ಲಕ್ಷ ಮೌಲ್ಯದ ಚಿನ್ನದ ಸರ ಎಂದು ಹೇಳಲಾಗಿದೆ. ಇದೀಗ ಆ ಮೂವರು ಕಳ್ಳಿಯರ ಪತ್ತೆಗೆ ಪಡುಬಿದ್ರಿ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

ಸ್ಪೀಕರ್ ಕೊಠಡಿಯಲ್ಲಿ ಕಾಂಗ್ರೆಸ್ ಸಂಸದರಿಂದ ಓಂ ಬಿರ್ಲಾ ಗೆ ನಿಂದನೆ, ಪ್ರಿಯಾಂಕಾ ಸಂಸದರನ್ನು ತಡೆಯಲಿಲ್ಲ- ರಿಜಿಜು

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು!

SCROLL FOR NEXT