ರಾಜ್ಯ

ಚಾಮರಾಜನಗರ: ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಕಳೆದ ಎಂಟು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಸಣ್ಣ ಹೈದ ಹುಲಿ ದಾಳಿಗೆ ಮೃತಪಟ್ಟಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆಯ ಬಂಡೀಪುರದಲ್ಲಿ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿಯಾಗಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಸಣ್ಣ ಹೈದ ಹುಲಿ ದಾಳಿಗೆ ಮೃತಪಟ್ಟಿದ್ದಾರೆ. ಬಂಡೀಪುರ ಮರಳಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಸಣ್ಣ ಹೈದ ಮೇಲೆ ಹುಲಿ ದಾಳಿ ನಡೆಸಿದ್ದು ಸ್ಥಳದಲ್ಲೇ ವಾಚರ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದಲ್ಲಿ ಬೃಹತ್ ಹುಲಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಕೇಜ್​ನಲ್ಲಿ ಲಾಕ್ ಆಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2027 ರ ವೇಳೆಗೆ ಅಸ್ಸಾಂ ನಲ್ಲಿ ಶೇ.40 ರಷ್ಟು ಬಾಂಗ್ಲಾ ಮೂಲದ ಮುಸ್ಲಿಮರು; ಸ್ಥಳೀಯ ಜನಸಂಖ್ಯೆಗೆ ಕಾದಿದೆ ಆಪತ್ತು- ಹಿಮಂತ ಬಿಸ್ವ ಶರ್ಮ

ಬಿಜೆಪಿಗೆ ನೂತನ ಸಾರಥಿ: ಜನವರಿ 20ರೊಳಗೆ ನಿತಿನ್ ನಬಿನ್ 'ರಾಷ್ಟ್ರೀಯ ಅಧ್ಯಕ್ಷ'ರಾಗಿ ಆಯ್ಕೆ ಸಾಧ್ಯತೆ!

ನವದೆಹಲಿ: 'ದಲಿತ ಸಿಎಂ' ಗಾಗಿ ಒತ್ತಾಯ, ಕಾಂಗ್ರೆಸ್ ಪ್ರದಾನ ಕಚೇರಿ ಬಳಿ ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಹೊಸ ಆಯಾಮ ಪಡೆದ 'ಮರಾಠಿ ಭಾಷಾ' ವಿವಾದ! ಆರು ವರ್ಷದ ಮಗಳನ್ನೇ ಕೊಂದ ತಾಯಿ!

ಮಧ್ಯಪ್ರದೇಶ: ಬಿಜೆಪಿ ನಾಯಕ ಚಲಾಯಿಸುತ್ತಿದ್ದ ಕಾರು ಗ್ರಾಮಸ್ಥರಿಗೆ ಡಿಕ್ಕಿ; ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

SCROLL FOR NEXT