ಶಾಸಕ ಸುರೇಶ್ ಕುಮಾರ್ 
ರಾಜ್ಯ

702 ಕಿ.ಮೀ! ಕನ್ಯಾಕುಮಾರಿಗೆ 'ಸೈಕಲ್ ಯಾತ್ರೆ' ಮಾಡಿದ MLA ಸುರೇಶ್ ಕುಮಾರ್!

ಸುಮಾರು 37 ಗಂಟೆಗಳಲ್ಲಿ ದೇಶದ ದಕ್ಷಿಣ ತುದಿಯನ್ನು ತಲುಪಿದ್ದಾರೆ. 1974 ರಲ್ಲಿ ಮೊದಲ ಬಾರಿಗೆ ಅವರು ಮೊದಲ ಬಾರಿಗೆ ಸೈಕಲ್ ಯಾತ್ರೆ ನಡೆಸಿದ್ದರು. ಇದಾದ ಐವತ್ತು ವರ್ಷಗಳ ಬಳಿಕ ಇದೀಗ ಮತ್ತೆ ಯಶಸ್ವಿಯಾಗಿ

ಬೆಂಗಳೂರು: ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ಮಾಡಿದ್ದಾರೆ. ಬೆಂಗಳೂರಿನ ಸೈಕ್ಲಿಸ್ಟ್‌ಗಳ ಗುಂಪಿನೊಂದಿಗೆ 702 ಕಿಮೀ ದೂರದ ಕನ್ಯಾಕುಮಾರಿಗೆ ಯಶಸ್ವಿಯಾಗಿ ಸೈಕಲ್ ನಲ್ಲಿ ಪ್ರಯಾಣ ಮಾಡಿದ್ದಾರೆ.

ಸುಮಾರು 37 ಗಂಟೆಗಳಲ್ಲಿ ದೇಶದ ದಕ್ಷಿಣ ತುದಿಯನ್ನು ತಲುಪಿದ್ದಾರೆ. 1974 ರಲ್ಲಿ ಮೊದಲ ಬಾರಿಗೆ ಅವರು ಮೊದಲ ಬಾರಿಗೆ ಸೈಕಲ್ ಯಾತ್ರೆ ನಡೆಸಿದ್ದರು. ಇದಾದ ಐವತ್ತು ವರ್ಷಗಳ ಬಳಿಕ ಇದೀಗ ಮತ್ತೆ ಯಶಸ್ವಿಯಾಗಿ

ಸೈಕಲ್ ಯಾತ್ರೆ ಮುಗಿಸಿದ್ದಾರೆ. ಕನ್ಯಾಕುಮಾರಿ ತಲುಪಿದ ನಂತರ ಮಾತನಾಡಿದ ಸುರೇಶ್ ಕುಮಾರ್, ಮಂಗಳವಾರ ಬೆಳಗ್ಗೆ ಬಸವೇಶ್ವರ ನಗರದಿಂದ ಪ್ರಯಾಣ ಆರಂಭಿಸಿದ ರಾಜಾಜಿನಗರ ಪೆಡಲ್ ಪವರ್ ತಂಡದಲ್ಲಿ 12 ಸೈಕ್ಲಿಸ್ಟ್‌ಗಳು ಮತ್ತು ಸಣ್ಣ ಬೆಂಬಲಿಗರು ಇದ್ದರು.

51 ವರ್ಷಗಳ ಹಿಂದೆ ವೆಂಕಟೇಶ್ ಮತ್ತು ಸೋಮನಾಥ್ ಎಂಬ ಇಬ್ಬರು ಗೆಳೆಯರೊಂದಿಗೆ ಸೈಕಲ್ ಯಾತ್ರೆ ಮಾಡಿದ್ದೆ. ಅದರ 50ನೇ ವರ್ಷಾಚರಣೆಯ ನೆನಪಿಗಾಗಿ ಮತ್ತೆ ಸ್ನೇಹಿತರೊಂದಿಗೆ ಕನ್ಯಾಕುಮಾರಿಗೆ ಸೈಕಲ್ ನಲ್ಲಿಯೇ ಪ್ರಯಾಣ ಮಾಡಲು ಯೋಜಿಸಿದ್ದೇವು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅದು ಸಾಧ್ಯವಾಗಿರಲಿಲ್ಲ. ಅದು ಈಗ ಸಾಧ್ಯವಾಗಿದ್ದು, ನನ್ನ ಜೀವನದಲ್ಲಿ ಇದೊಂದು ಮಹತ್ವದ ಮೈಲಿಗಲ್ಲು ಆಗಿದ್ದು, ಟೀಮ್‌ವರ್ಕ್‌ಗೆ ಸಾಕ್ಷಿ ಎಂದು ಬಣ್ಣಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

BJP-RSS ಶಿಸ್ತಿನ ಫೋಟೋ ಹಂಚಿಕೊಂಡು ದಿಗ್ವಿಜಯ್ ಸಿಂಗ್ ವಿವಾದ: ಶಶಿ ತರೂರ್ ಬೆಂಬಲ, ಆಂತರಿಕ ಸುಧಾರಣೆ ಅತ್ಯಗತ್ಯ ಎಂದ ಸಂಸದ

'ಮಧ್ಯಮ ವರ್ಗದವರ ಜೀವನ' ಭಾರತಕ್ಕಿಂತ ಕೆನಡಾದಲ್ಲಿ ಉತ್ತಮವಾಗಿದೆಯೇ? ಚರ್ಚೆ ಹುಟ್ಟುಹಾಕಿದ ಭಾರತೀಯ ವಲಸಿಗ! Video

ರಾಜ್ಯ ಲೋಕಾಯುಕ್ತ ಇತಿಹಾಸದಲ್ಲಿ ಇದೇ ಮೊದಲು! ಭ್ರಷ್ಟಾಚಾರ ಆರೋಪ, ಒಂದೇ ತಾಲೂಕಿನ ಎಲ್ಲಾ '25 ಗ್ರಾಮ ಪಂಚಾಯಿತಿ'ಗಳ ವಿರುದ್ಧ ದೂರು ದಾಖಲು!

ಭಾರತ ತಂಡದಲ್ಲಿ ಆಡಿ 'ಬ್ಯಾನ್ ಶಿಕ್ಷೆ' ಗೊಳಗಾದ 'ಪಾಕಿಸ್ತಾನ'ದ ಖ್ಯಾತ ಅಂತಾರಾಷ್ಟ್ರೀಯ ಕಬ್ಬಡಿ ಆಟಗಾರ!

ಬೆಂಗಳೂರು: ಕೋಗಿಲು ಬಳಿ ಒತ್ತುವರಿ ತೆರವು, ಕಾಂಗ್ರೆಸ್‌ನಲ್ಲೇ ಅಸಮಾಧಾನ! ಸಿದ್ದರಾಮಯ್ಯಗೆ ಹೈಕಮಾಂಡ್ ನೀಡಿದ ಸಲಹೆ ಏನು?

SCROLL FOR NEXT