ಡಿ.ಕೆ.ಶಿವಕುಮಾರ್ 
ರಾಜ್ಯ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿವಕುಮಾರ್

ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ" ಎಂದು ಹೇಳಿದರು.

ಬೆಂಗಳೂರು: ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು. ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ.

ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ" ಎಂದು ಹೇಳಿದರು.

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ