ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಫೆಬ್ರವರಿ 20ಕ್ಕೆ ನೀರಿನ ಅದಾಲತ್

ಅದಾಲತ್‌ನಲ್ಲಿ ನೀರಿನ ಬಿಲ್‌, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿ ಆಗುತ್ತಿರುವ ವಿಳಂಬ, ಗೃಹ ಬಳಕೆಯಿಂದ ವಾಣಿಜ್ಯ ಬಳಕೆಗೆ ಪರಿವರ್ತನೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.

ಬೆಂಗಳೂರು: ಜಲ ಮಂಡಳಿಯ ವಿವಿಧ ಉಪ ವಿಭಾಗಗಳಲ್ಲಿ ಗುರುವಾರ ಬೆಳಿಗ್ಗೆ 9.30 ರಿಂದ 11 ರವರೆಗೆ ನೀರಿನ ಅದಾಲತ್‍ ನಡೆಯಲಿದೆ.

ಅದಾಲತ್‌ನಲ್ಲಿ ನೀರಿನ ಬಿಲ್‌, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿ ಆಗುತ್ತಿರುವ ವಿಳಂಬ, ಗೃಹ ಬಳಕೆಯಿಂದ ವಾಣಿಜ್ಯ ಬಳಕೆಗೆ ಪರಿವರ್ತನೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.

ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ವಾಯುವ್ಯ-2 (ಸಂಪರ್ಕ ಸಂಖ್ಯೆ 28360030), ವಾಯುವ್ಯ-4 (9964216530), ಕೇಂದ್ರ-1-2 (9845444053), ಈಶಾನ್ಯ-2 (22945135), ಉತ್ತರ-1-2 (22945139), ಉತ್ತರ-2-2 (8618366506), ದಕ್ಷಿಣ-1-2 (40977432), ದಕ್ಷಿಣ-2-2 (9845444090), ನೈಋತ್ಯ-2 (9845444085), ನೈಋತ್ಯ-5 (22945198), ಪೂರ್ವ-1-3 (9535544974), ಪೂರ್ವ-2-3 (8197382595) ಗಳಲ್ಲಿ ಬೆಳಿಗ್ಗೆ 9.30 ರಿಂದ ಬೆಳಿಗ್ಗೆ 11 ರವರೆಗೆ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದು.

ಇದಲ್ಲದೆ, ಸಾರ್ವಜನಿಕರು ಜಲಮಂಡಳಿಯ ದೂರು ನಿರ್ವಹಣಾ ಕೇಂದ್ರದ ಸಹಾಯವಾಣಿ 1916 ಗೆ ಕರೆಮಾಡಿ ದೂರು ದಾಖಲಿಸಬಹುದು. ವಾಟ್ಸ್ ಆ್ಯಪ್ ಸಂಖ್ಯೆ– 8762228888ಗೆ ಸಂದೇಶದ ಮೂಲಕವೂ ದೂರು ಸಲ್ಲಿಸಬಹುದು ಎಂದು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT